ಭಾರತದಲ್ಲಿ ಬ್ಯಾಂಕಿಂಗ್ ವ್ಯವಸ್ಥೆ
🌷🍃🌷🍃🌷🍃🌷🍃🌷🍃🌷
🍄 ಬ್ಯಾಂಕಿನ ಅರ್ಥ : --- ಬ್ಯಾಂಕುಗಳು ಎಂದರೆ ಸಾರ್ವಜನಿಕರಿಂದ ಠೇವಣೀಯನ್ನು ಸ್ವೀಕಾರ ಮಾಡುವ & ಸಾರ್ವಜನಿಕರಿಗೆ ಸಾಲ ನೀಡುವ ಹಣಕಾಸಿನ ಸಂಸ್ಥೆಗಳನ್ನು ಬ್ಯಾಂಕುಗಳೆಂದು ಕರೆಯುತ್ತಾರೆ.
🪴 ಬ್ಯಾಂಕ್ ಆಫ್ ಹಿಂದೂಸ್ತಾನ್ : ಭಾರತದಲ್ಲಿ ಸ್ಥಾಪನೆಯಾದ ಮೊದಲ ಬ್ಯಾಂಕ್.
🪴 ಔಧ ಕಮರ್ಷಿಯಲ್ ಬ್ಯಾಂಕ್ : ಭಾರತೀಯರಿಂದ ಸ್ಥಾಪಿತವಾದ ಮೊದಲ ಬ್ಯಾಂಕ್.
🪴 ಪಂಜಾಬ್ ನ್ಯಾಷನಲ್ ಬ್ಯಾಂಕ್ : ಸಂಪೂರ್ಣವಾಗಿ ಭಾರತೀಯರ ಆಡಳಿತಕ್ಕೆ ಒಳಪಟ್ಟ ಬ್ಯಾಂಕ್.
🪴 HSBC ಬ್ಯಾಂಕ್ : ಭಾರತದಲ್ಲಿ ಸ್ಥಾಪನೆಯಾದ ಮೊದಲ ವಿದೇಶಿ ಬ್ಯಾಂಕ್.
🪴 ಕೆನರಾ ಬ್ಯಾಂಕ್ : ISO ಮಾನ್ಯತೆ ಪಡೆದ ಮೊದಲ ಬ್ಯಾಂಕ್.
🪴 BANK OF INDIA : ದೇಶದ ಹೊರಗಡೆ ಶಾಖೆಗಳನ್ನು ತೆಗೆದ ಭಾರತದ ಮೊದಲ
ಬ್ಯಾಂಕ್.
🪴 HSBC BANK : ಭಾರತದಲ್ಲಿ ATM ಪರಿಚಯಿಸದ ಮೊದಲ ಬ್ಯಾಂಕ್.
🪴 CITY BANK : ಭಾರತದಲ್ಲಿ ATM ಪರಿಚಯಿಸಿದ ಭಾರತದ ಮೊದಲ ಬ್ಯಾಂಕ್.
🪴 ಅಲಹಾಬಾದ ಬ್ಯಾಂಕ್ : ಭಾರತದ ಅತ್ಯಂತ ಹಳೆಯ ಬ್ಯಾಂಕ್.
🪴 ಭಾರತೀಯ ಸ್ಟೇಟ್ ಬ್ಯಾಂಕ್ : ಭಾರತದ ಅತ್ಯಂತ ದೊಡ್ಡ ಸಾರ್ವಜನಿಕ ಬ್ಯಾಂಕ್.
🪴 ಭಾರತೀಯ ಸ್ಟೇಟ್ ಬ್ಯಾಂಕ್ : ಭಾರತದ ಅತ್ಯಂತ ದೊಡ್ಡ ವಾಣಿಜ್ಯ ಬ್ಯಾಂಕ್.
🪴 ICICI BANK : ಭಾರತದ ಖಾಸಗಿ ಒಡೆತನದ ದೊಡ್ಡ ಬ್ಯಾಂಕ್.
🪴ಬಂಗಾಲ ಬ್ಯಾಂಕ್ : ಚೆಕ್ ಸಿಸ್ಟಮ್ ಪರಿಚಯಿಸಿದ ಭಾರತದ ಮೊದಲ ಬ್ಯಾಂಕ್.
🌸ಕರ್ನಾಟಕದಲ್ಲಿ ಬ್ಯಾಂಕಿಂಗ್ ವ್ಯವಸ್ಥೆ🌸
🪴ದಕ್ಷಿಣ ಕನ್ನಡ & ಉಡುಪಿ : ಭಾರತದ ಬ್ಯಾಂಕುಗಳ ತೊಟ್ಟಿಲು ಎಂದು ಕರೆಯುತ್ತಾರೆ.
🪴ಸಿಂಡಿಕೇಟ್ ಬ್ಯಾಂಕ್ : ಕರ್ನಾಟಕದ ಅತಿದೊಡ್ಡ ಬ್ಯಾಂಕ್.
🪴ಚಿತ್ರದುರ್ಗ ಬ್ಯಾಂಕ್ : ಕರ್ನಾಟಕದಲ್ಲಿ ಸ್ಥಾಪಿತವಾದ ಮೊದಲ ಬ್ಯಾಂಕ್.
🦋ರಾಷ್ಟ್ರೀಕೃತಗೊಂಡ ಕರ್ನಾಟಕದ ಬ್ಯಾಂಕುಗಳು🦋
1. ಕೆನರಾ ಬ್ಯಾಂಕ್
2. ಕಾರ್ಪೋರೇಷನ್ ಬ್ಯಾಂಕ್.
3. ಸಿಂಡಿಕೇಟ ಬ್ಯಾಂಕ್.
4. ವಿಜಯಾ ಬ್ಯಾಂಕ್.
5. ಸ್ಟೇಟ್ ಬ್ಯಾಂಕ್ ಆಪ್ ಮೈಸೂರ್.